Tuesday, December 7, 2021
Home Tags RajyasabhaElection

Tag: RajyasabhaElection

ರಾಜ್ಯಸಭೆಗೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ ಆಯ್ಕೆ.. ಕಂಗಾಲಾದ ಕಮಲ ಪಡೆ..!

ಡಿಜಿಟಲ್ ಕನ್ನಡ ಟೀಮ್: ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಬಿಜೆಪಿ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ರಾಜ್ಯ ನಾಯಕರು ಶಿಫಾರಸ್ಸು ಮಾಡಿದ್ದ ಮೂವರು ನಾಯಕರನ್ನು ಹೊರತುಪಡಿಸಿ ಇಬ್ಬರು ಹೊಸ ನಾಯಕರಾದ ಅಶೋಕ್ ಗಸ್ತಿ ಹಾಗೂ ಈರಣ್ಣ...

ಕಾಂಗ್ರೆಸ್‌, ಬಿಜೆಪಿ ರಾಜ್ಯಸಭೆ ಲೆಕ್ಕಾಚಾರ, ಗೌಡರಿಗೆ ಹಾದಿ ಸುಗಮ..!

ಡಿಜಿಟಲ್ ಕನ್ನಡ ಟೀಮ್: ರಾಜ್ಯಸಭಾ ಚುನಾವಣೆ ಅಖಾಡ ಅಂತಿಮ ಘಟ್ಟ ತಲುಪುತ್ತಿದೆ. ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿದ ಬಳಿಕ ಇಂದು ಬಿಜೆಪಿ ಕೋರ್‌ ಕಮಿಟಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಕ್ತಾಯವಾಗಿದೆ. ಮೂವರು...

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಭ್ಯರ್ಥಿ

ಡಿಜಿಟಲ್ ಕನ್ನಡ ಟೀಮ್: ರಾಜ್ಯದಿಂದ ಖಾಲಿಯಾಗಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ...

ಗೌಡರನ್ನು ರಾಜ್ಯಸಭೆಗೆ ಕಳುಹಿಸಲು ವೇದಿಕೆ ಸಜ್ಜು..?

ಡಿಜಿಟಲ್ ಕನ್ನಡ ಟೀಮ್: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್‌ 19ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ನಲ್ಲಿ ಮಹತ್ವದ ಲೆಕ್ಕಾಚಾರಗಳು ನಡೆಯುತ್ತಿದೆ. ಯಾರು ಯಾರು ಬೆಂಬಲಿಸಬೇಕು, ಯಾವ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳಬೇಕು. ಯಾರೊಂದಿಗೆ...

ಮೂರೂ ಅಭ್ಯರ್ಥಿ ಗೆಲ್ಲಿಸಿಕೊಳ್ಳುವಲ್ಲಿ ಸಿದ್ದು ಸಫಲ, ಗೌಡ್ರ ತಂತ್ರ ವಿಫಲ

ಡಿಜಿಟಲ್ ಕನ್ನಡ ಟೀಮ್: ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವಣ ಪೈಪೋಟಿಗೆ ವೇದಿಕೆಯಾಗಿದ್ದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಡಾ.ಎಲ್.ಹನುಮಂತಯ್ಯ, ಡಾ.ಸಯ್ಯದ್ ನಾಸಿರ್ ಹುಸೇನ್, ಜಿ.ಸಿ. ಚಂದ್ರಶೇಖರ್ ಅವರನ್ನು ಗೆಲ್ಲಿಸಿಕೊಳ್ಳುವಲ್ಲಿ ಯಶಸ್ವಿಯಾದರೆ, ಜೆಡಿಎಸ್ ಅಭ್ಯರ್ಥಿ ಫಾರೂಕ್ ಮತ್ತೆ...

ಜೆಡಿಎಸ್ ಪ್ಲಾನ್ ಉಲ್ಟಾ ಆಗಿದ್ದು ಯಾಕೆ?

ಡಿಜಿಟಲ್ ಕನ್ನಡ ಟೀಮ್: ರಾಜ್ಯಸಭೆ ಚುನಾವಣೆಯಲ್ಲಿ 30 ಮತಗಳನ್ನು ಹೊಂದಿದ್ದ, ಜೆಡಿಎಎಸ್ ಫಾರೂಕ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿತ್ತು. ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಹೊರಗಿನ 14 ಮತಗಳ ಅವಶ್ಯಕತೆ ಇತ್ತು.. ಕಾಂಗ್ರೆಸ್ ಮೂರನೇ ಅಭ್ಯರ್ಥಿ...

ರಾಜ್ಯಸಭಾ ಚುನಾವಣೆಯಲ್ಲಿ ಗೆಲ್ಲೋದು ಜೆಡಿಎಸ್ಸಾ- ಕಾಂಗ್ರೆಸ್ಸಾ?

ಡಿಜಿಟಲ್ ಕನ್ನಡ ಟೀಮ್: ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದ್ದು ಐವರು ಸ್ಪರ್ಧಿಗಳು ಕಣದಲ್ಲಿದ್ದಾರೆ. ಹಾಲಿ ವಿಧಾನಸಭೆಯ ಬಲ 217 ಆಗಿರೋದ್ರಿಂದ, ಕಾಂಗ್ರೆಸ್ 2 ಸ್ಥಾನ ಗೆಲುವು ಸಾಧಿಸಲಿದ್ದು ಮತ್ತೊಂದು ಸ್ಥಾನಕ್ಕೆ 31...

ಅಂತಿಮವಾಯ್ತು ರಾಜ್ಯಸಭಾ ಅಭ್ಯರ್ಥಿಗಳ ಹೆಸರು, ಜೆಡಿಎಸ್ ಕೈಗೆಟುಕಲಿಲ್ಲ ಕೊನೆ ಸ್ಥಾನ

ಡಿಜಿಟಲ್ ಕನ್ನಡ ಟೀಮ್: ತೀವ್ರ ರೋಚಕ ಪೈಪೋಟಿಯಿಂದ ಕೂಡಿದ್ದ ನಾಲ್ಕು ರಾಜ್ಯಸಭಾ ಸ್ಥಾನಗಳ ಅಭ್ಯರ್ಥಿ ಪಟ್ಟಿ ನಾಮಪತ್ರ ಸಲ್ಲಿಸಲು ಒಂದು ದಿನ ಬಾಕಿ ಇರುವಾಗ ಅಂತಿಮ ಕಂಡಿದೆ. ನಾಲ್ಕು ಸ್ಥಾನಗಳ ಪೈಕಿ ಬಿಜೆಪಿಗೆ ಒಂದು...

ಬಿಜೆಪಿಯಿಂದ ರಾಜ್ಯಸಭೆ ಪ್ರವೇಶಕ್ಕೆ ರಾಜೀವ್ ಚಂದ್ರಶೇಖರ್, ವಿಜಯ್ ಸಂಕೇಶ್ವರ್ ಜತೆಗೆ ರುದ್ರೇಗೌಡ್ರ ಪೈಪೋಟಿ

ಡಿಜಿಟಲ್ ಕನ್ನಡ ಟೀಮ್: ಕರ್ನಾಟಕದಿಂದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕಡೇಯ ದಿನವಾಗಿದ್ದು, ರಾಜ್ಯದಲ್ಲಿ ಬಿಜೆಪಿಯಿಂದ ಆಯ್ಕೆಯಾಗಲು ಕಸರತ್ತು ಮುಂದುವರಿದಿದೆ. ಸದ್ಯ ಆಕಾಂಕ್ಷಿಗಳ ಪಟ್ಟಿಯಲ್ಲಿ ಉದ್ಯಮಿ ರಾಜೀವ್ ಚಂದ್ರಶೇಖರ್...

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್!

ಡಿಜಿಟಲ್ ಕನ್ನಡ ಟೀಮ್: ರಾಜ್ಯಸಭಾ ಚುನಾವಣೆಯ 4 ಸ್ಥಾನಗಳಿಗೆ ಅಖಾಡ ಸಜ್ಜಾಗಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಂತ್ರಗಾರಿಕೆ ಮಾಡುತ್ತಿವೆ. ಕಾಂಗ್ರೆಸ್ ಎರಡು ಸ್ಥಾನಗಳಿಗೆ ಬೇಕಾದ ಶಾಸಕರ ಬಲಿವಿದ್ದು, ಇನ್ನೊಂದು ಸ್ಥಾನಕ್ಕೆ ಬೇಕಾದ ಮತಗಳಿಗೆ...

ರಾಜ್ಯಸಭೆಗೆ ಕಾಂಗ್ರೆಸ್ ನಲ್ಲಿ ಕೇಳಿಬರುತ್ತಿದೆ ಚನ್ನಾರೆಡ್ಡಿ, ರೋಷನ್ ಬೇಗ್ ಹೆಸರು!

ಡಿಜಿಟಲ್ ಕನ್ನಡ ಟೀಮ್: ಮುಂಬರುವ ಮಾರ್ಚ್ 23ಕ್ಕೆ ವಿಧಾನಸಭೆಯಿಂದ ರಾಜ್ಯಸಭೆಗೆ ನಾಲ್ಕು ಸ್ಥಾನಗಳ ಚುನಾವಣೆ ನಡೆಯಲಿದೆ.ರಾಜ್ಯ ವಿಧಾನಸಭೆ ಚುನಾವಣೆ ಹವಾ ಹೆಚ್ಚುತ್ತಿರುವ ಹೊತ್ತಲ್ಲಿ ರಾಜ್ಯ ಸಭೆ ಚುನಾವಣೆ ರಂಗು ಕಳೆಗುಂದಿದೆ. ಈ ಬಾರಿ ರಾಜ್ಯದಿಂದ...

ಅಮಿತ್ ಶಾಗೆ ಅಪಮಾನ ತಂದ ಅಪನಂಬಿಕೆ!

ಡಿಜಿಟಲ್ ಕನ್ನಡ ವಿಶೇಷ: ಅನುಮಾನ, ರಾಜಕೀಯ ತಂತ್ರಗಾರಿಕೆ ಕುರಿತ ಅತಿಯಾದ ಆತ್ಮವಿಶ್ವಾಸ ಹಾಗೂ ಎಲ್ಲಕ್ಕಿಂತ ಮಿಗಿಲಾಗಿ ಚುನಾವಣೆ ಪ್ರಕ್ರಿಯೆ ಪರಿಜ್ಞಾನದ ಕೊರತೆ ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮೂರನೇ ಅಭ್ಯರ್ಥಿ ಪರಾಭವಕ್ಕೆ...

ರಾಜ್ಯಸಭೆ ಚುನಾವಣೆಯಲ್ಲಿ ಅಮಿತ್ ಶಾಗೆ ಮುಖಭಂಗ, ಪ್ರತಿಷ್ಠೆಯ ಸಮರದಲ್ಲಿ ಗೆದ್ದ ಅಹ್ಮದ್ ಪಟೇಲ್

ಡಿಜಿಟಲ್ ಕನ್ನಡ ಟೀಮ್: ಕಳೆದ ಹದಿನೈದು ದಿನಗಳಿಂದ ರಾಷ್ಟ್ರಮಟ್ಟದ ಗಮನ ಸೆಳೆದಿದ್ದ ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ಎಲ್ಲ ರೀತಿಯ ನಾಟಕೀಯ ಬೆಳವಣಿಗೆಯೊಂದಿಗೆ ಅಂತ್ಯಕಂಡಿದೆ.  ಬಿಜೆಪಿ ಅಧ್ಯಕ್ಷ ಅಮಿತ್  ಶಾ ರಾಜ್ಯಸಭೆಗೆ ಆಯ್ಕೆಯಾಗುವಲ್ಲಿ...

ಗುಜರಾತಿನಲ್ಲಿ ನಡೆಯುತ್ತಿರುವುದು ಸೋನಿಯಾ ಆಪ್ತ ಅಹ್ಮದ್ ಪಟೇಲರ ಅಸ್ತಿತ್ವ ಅಲ್ಲಾಡಿಸುವ ಅಮಿತೋತ್ಸಾಹದ ಸೆಣಸು!

ಡಿಜಿಟಲ್ ಕನ್ನಡ ಟೀಮ್: ಕಳೆದ ಎರಡು ದಿನಗಳಲ್ಲಿ ಒಬ್ಬರ ಹಿಂದೆ ಒಬ್ಬರಂತೆ ಆರು ಕಾಂಗ್ರೆಸ್ ಶಾಸಕರು ಪಕ್ಷ ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಉಳಿದ 40 ಶಾಸಕರನ್ನು ಬೆಂಗಳೂರಿನ...