Tuesday, December 7, 2021
Home Tags Ramanagara

Tag: Ramanagara

ಸರ್ಕಾರಕ್ಕೆ ರಾಮನಗರ ಸಹೋದರರ ಸವಾಲು..! ಸೈನಿಕ ಫುಲ್ ಸೈಲೆಂಟ್..!

ಡಿಜಿಟಲ್ ಕನ್ನಡ ಟೀಮ್: ಬೆಂಗಳೂರಿನ ಪಾದರಾಯನಪುರ ವಾರ್ಡ್‌ನಲ್ಲಿ ದಾಂಧಲೆ ಮಾಡಿದ ಆರೋಪದಲ್ಲಿ 130 ಮಂದಿಯನ್ನು ಬಂಧಿಸಿ ಅದರಲ್ಲಿ 119 ಜನರನ್ನು ರಾಮನಗರದ ಜೈಲಿನಲ್ಲಿ ಇಡಲಾಗಿತ್ತು. ಅದರಲ್ಲಿ ಐವರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾದ ಬಳಿಕ...

ರಾಮನಗರಕ್ಕೆ ಕೊರೊನಾ ಪಾರ್ಸೆಲ್ ತಂದ ಬಿಎಸ್ ಯಡಿಯೂರಪ್ಪ ಸರ್ಕಾರ..!?

ಡಿಜಿಟಲ್ ಕನ್ನಡ ಟೀಮ್: ಬೆಂಗಳೂರು, ಮೈಸೂರು, ಮಂಡ್ಯದಲ್ಲಿ ಕೊರೊನಾ ಅಟ್ಟಹಾಸ ಜೋರಾಗಿದ್ದರೂ ರೇಷ್ಮೆ ನಗರಿ ರಾಮನಗರ ಮಾತ್ರ ಕೊರೊನಾ ವೈರಸ್ ದಾಳಿಗೆ ತುತ್ತಾಗದೆ ತುಂಬಾ ಸುರಕ್ಷಿತ ಪ್ರದೇಶವಾಗಿತ್ತು. ಆದರೆ ಸರ್ಕಾರವೇ ಮುಂದೆ ನಿಂತು ಕೊರೊನಾ...

ಅಭಿವೃದ್ಧಿಗಾಗಿ ನಾನು ಕುಮಾರಸ್ವಾಮಿ ಒಂದಾಗಿದ್ದೇವೆ: ಸಚಿವ ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ‘ಕಳೆದ 35 ವರ್ಷಗಳಿಂದ ನಾನು ಗೌಡರ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಇನ್ನು ಎಷ್ಟು ದಿನಾ ಅಂತಾ ಯುದ್ಧ ಮಾಡಕ್ಕೆ ಆಗುತ್ತೆ. ನಮ್ಮಲ್ಲೂ ಬಿಸಿ ರಕ್ತ ಎಷ್ಟು ದಿನಾ ಇರುತ್ತೆ....

ಮೋದಿಯೇ ನಮಗೆ ಎದುರಾಳಿ: ರಾಮನಗರದಲ್ಲಿ ಡಿಕೆ ಸುರೇಶ್ ಸವಾಲ್!

ಡಿಜಿಟಲ್ ಕನ್ನಡ ಟೀಮ್: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಿಕೆ ಸುರೇಶ್ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದು, ನಮಗೆ ಬಿಜೆಪಿ ಅಭ್ಯರ್ಥಿ ಎದುರಾಳಿಯಲ್ಲ. ಪ್ರಧನಿ ನರೇಂದ್ರ ಮೋದಿ ಅವರೇ ನಮ್ಮ...

ಸುರೇಶ್ ರನ್ನು 5 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿ: ಮತದಾರರಲ್ಲಿ ಸಿಎಂ ಕುಮಾರಸ್ವಾಮಿ ಮನವಿ

ಡಿಜಿಟಲ್ ಕನ್ನಡ ಟೀಮ್: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಿಕೆ ಸುರೇಶ್ ಅವರು ಕನಿಷ್ಠ 5ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ. ಮಂಗಳವಾರ...

ರಾಮನಗರದಲ್ಲಿ ದೋಸ್ತಿಗಳ ಅಬ್ಬರ, ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

ಡಿಜಿಟಲ್ ಕನ್ನಡ ಟೀಮ್: ಜನಪದ ಕಲಾವಿದರ ತಂಡಗಳ ಪ್ರದರ್ಶನ, ಪಟಾಕಿ ಅಬ್ಬರ, ಡಿಕೆ... ಡಿಕೆ... ಎಂಬ ಬೆಂಬಲಿಗರ ಘೋಷಣೆಗಳೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಸಾಗಿದ ಬೆಂಗಳೂರು ಗ್ರಾಮಾಂತರ ಮೈತ್ರಿ ಅಭ್ಯರ್ಥಿ ಡಿಕೆ ಸುರೇಶ್ ಮಂಗಳವಾರ ನಾಮಪತ್ರ...

ರಾಮನಗರ ಕಣದಿಂದ ಬಿಜೆಪಿ ಅಭ್ಯರ್ಥಿ ಹಿಂದೆ ಸರಿದಿದ್ದಾಯ್ತು, ಮುಂದೇನು?

ಡಿಜಿಟಲ್ ಕನ್ನಡ ಟೀಮ್: ಜೆಡಿಎಸ್- ಕಾಂಗ್ರೆಸ್ ಭದ್ರಕೋಟೆಯಾಗಿರುವ ರಾಮನಗರದಲ್ಲಿ ಕಮಲ ಅರಳಿಸಲು ಮುಂದಾಗಿದ್ದ ಬಿಜೆಪಿ ನಾಯಕರಿಗೆ ಡಿಕೆ ಸಹೋದರರು ಮರ್ಮಾಘಾತ ನೀಡಿದ್ದಾರೆ. ಮತದಾನಕ್ಕೆ 2 ದಿನ ಬಾಕಿ ಇರುವಾಗ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್...

ಎಲ್ ಚಂದ್ರಶೇಖರ್ ಕಣದಿಂದ ಹಿಂದಕ್ಕೆ! ಡಿಕೆಶಿ ಸಹೋದರರ ಮಾಸ್ಟರ್ ಸ್ಟ್ರೋಕ್! ರಾಮನಗರದಲ್ಲಿ ಬಿಜೆಪಿ ಅಬ್ಬೆಪಾರಿ!

ಡಿಜಿಟಲ್ ಕನ್ನಡ ಟೀಮ್: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ರಾಮನಗರ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಪರ ಸ್ಪರ್ಧಿಸಿದ್ದ ಎಲ್. ಚಂದ್ರಶೇಖರ್ ಅವರು ಈಗ ಕಣದಿಂದ ಹಿಂದೆ ಸರಿಯಲಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವಣ...

ಅನಿತಾ ಸ್ಪರ್ಧೆ ನನ್ನ ನಿರ್ಧಾರವಲ್ಲ; ಕುಮಾರಸ್ವಾಮಿ

ಡಿಜಿಟಲ್ ಕನ್ನಡ ಟೀಮ್: ಈಗಿನ ಮರುಚುನಾವಣೆ ಮುಂದಿನ ವರ್ಷ ನಡೆವ ಲೋಕಸಭೆ ಚುನಾವಣೆಯ ಸೆಮಿಫೈನಲ್. ಇದೊಂದು ಅಪವಿತ್ರ ಮೈತ್ರಿ ಸರಕಾರ ಅಂತ ಬಿಜೆಪಿಯವರು ಕಠೋರವಾಗಿ ಟೀಕಿಸಿದ್ದಾರೆ. ಇದು ಪವಿತ್ರನಾ, ಅಪವಿತ್ರನಾ ಅಂಥ ಈಗಿನ ಚುನಾವಣೆಯಲ್ಲಿ...

ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಡೌಟ್! ಹಾಗಾದ್ರೆ ಜೆಡಿಎಸ್ ಅಭ್ಯರ್ಥಿ ಯಾರು?

ಡಿಜಿಟಲ್ ಕನ್ನಡ ಟೀಮ್: ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಾರೆ ಎಂದು ಸಾಕಷ್ಟು ಚರ್ಚೆಯಾಗಿತ್ತು. ಆದರೆ ಕುಟುಂಬ ರಾಜಕಾರಣದ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಈಗ ಅನಿತಾ...