Thursday, May 6, 2021
Home Tags SathishJarakiholi

Tag: SathishJarakiholi

ಮಹದಾಯಿ ಕಾಮಗಾರಿ ವಿಳಂಬಕ್ಕೆ ಕೇಂದ್ರ ಕಾರಣ: ಸಚಿವ ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಮಹದಾಯಿ ಯೋಜನೆ ಕಾಮಗಾರಿ ಆರಂಭಿಸಲು ನಮ್ಮ ಬಳಿ ಸಾಕಷ್ಟು ಹಣವಿದೆ. ಹೀಗಾಗಿ ನಾವು ಯೋಜನೆಗೆ ಸಿದ್ಧ. ಆದರೆ ಈ ವಿಷಯದಲ್ಲಿ ಕೇಂದ್ರ ಸರ್ಕಾರ ನೋಟಿಫಿಕೇಶನ್ ಹೊರಡಿಸದ ಕಾರಣ ಕಾಮಗಾರಿ ವಿಳಂಬವಾಗಿದೆ...

ಏಕಾಂಗಿಯಾದ ರಮೇಶ್ ಜಾರಕಿಹೊಳಿ..!

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಉರುಳಿಸಿಯೇ ತೀರುತ್ತೇನೆ ಎಂಬ ಭ್ರಮೆಯಲ್ಲಿದ್ದ ಕಾಂಗ್ರೆಸ್ಸಿನ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಏಕಾಂಗಿಯಾಗಿದ್ದಾರೆ. ತಮ್ಮ ಜತೆ ನಾಲ್ಕೈದು ಶಾಸಕರು ಬರಬಹುದು ಎಂಬ ನಂಬಿಕೆಯೊಂದಿಗೆ ರಮೇಶ್ ಅವರು ಮೊನ್ನೆ...

ಸಚಿವ ಸತೀಶ್ ಸಮ್ಮುಖದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್, ಅಭಯ ಪಾಟೀಲ್ ವಾಗ್ವಾದ!

ಡಿಜಿಟಲ್ ಕನ್ನಡ ಟೀಮ್: ಅಮೃತ ಯೋಜನೆಗೆ ಹಲಗಾ ಗ್ರಾಮದ ರೈತರ ಫಲವತ್ತಾದ ಭೂಮಿ ನೀಡುವ ವಿಷಯವಾಗಿ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರ ಸಮ್ಮುಖದಲ್ಲಿಯೇ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮತ್ತು ಬಿಜೆಪಿ ಶಾಸಕ...

ಅಂತೂ ಇಂತೂ ವಿಸ್ತರಣೆಯಾಯ್ತು ಸಚಿವ ಸಂಪುಟ! ಮುಂದಿನ ಆಟ ಏನು?

ಡಿಜಿಟಲ್ ಕನ್ನಡ ಟೀಮ್: ಅಂತೂ ಇಂತೂ ಅನೇಕ ರಾಜಕೀಯ ಮೇಲಾಟಕ್ಕೆ ಕಾರಣವಾಗಿದ್ದ ದೋಸ್ತಿ ಸರ್ಕಾರದ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಕೋಟಾ ಭರ್ತಿಯಾಗಿದೆ. ಅಲ್ಲಿಗೆ ಕಾಂಗ್ರೆಸ್ ಹಿರಿಯ ನಾಯಕರಿಗೆ ಕಬ್ಬಿಣದ ಕಡಲೇಯಾಗಿದ್ದ ಸಮಸ್ಯೆ ಬಗೆಹರಿದಿದೆ. ಇನ್ನಾದರೂ...

ಜಾರಕಿಹೊಳಿ ಬ್ರದರ್ಸ್ ವಿರುದ್ಧ ತಿರುಗಿ ಬಿದ್ದ ಬಳ್ಳಾರಿ ಕಾಂಗ್ರೆಸ್ ನಾಯಕರು!

ಡಿಜಿಟಲ್ ಕನ್ನಡ ಟೀಮ್: ಸದ್ಯ ರಾಜ್ಯ ಕಾಂಗ್ರೆಸ್ ಸಮಸ್ಯೆಗಳಿಂದ ಮುಕ್ತಿ ಹೊಂದುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಜಾರಕಿಹೊಳಿ ಸಹೋದರರ ಅತೃಪ್ತಿ ಶಮನವಾಗುತ್ತಿದಂತೆ, ಈಗ ಬಳ್ಳಾರಿ ಕಾಂಗ್ರೆಸ್ ನಾಯಕರು ಕಿಡಿಕಾರಲು ಆರಂಭಿಸಿದ್ದಾರೆ. ಅದೂ ಜಾರಕಿಹೊಳಿ ಸಹೋದರರ...

ಜಾರಕಿಹೊಳಿ ಸಹೋದರರ ಜತೆ ಕುಮಾರಸ್ವಾಮಿ ಸಂಧಾನ ಯಶಸ್ವಿ!

ಡಿಜಿಟಲ್ ಕನ್ನಡ ಟೀಮ್: ಕಳೆದ ಎರಡು ವಾರಗಳಿಂದ ಸಮ್ಮಿಶ್ರ ಸರಕಾರದ ಬುಡ ಅಲ್ಲಾಡಿಸುತ್ತಿದ್ದ ಜಾರಕಿಹೊಳಿ ಸಹೋದರರ ಜತೆಗ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳವಾರ ನಡೆಸಿದ ಸಂಧಾನ ಯಶಸ್ವಿಯಾಗಿದೆ. ವಾಲ್ಮೀಕಿ ಸಮುದಾಯಕ್ಕೆ ಮತ್ತೊಂದು ಮಂತ್ರಿ ಸ್ಥಾನ ಸೇರಿದಂತೆ...

ಕಾದುನೋಡಿ ಬಿಜೆಪಿ ಶಾಸಕರೇ ರಾಜೀನಾಮೆ ನೀಡುತ್ತಾರೆ: ಕುಮಾರಸ್ವಾಮಿ

ಡಿಜಿಟಲ್ ಕನ್ನಡ ಟೀಮ್: 'ಜಾರಕಿಹೊಳಿ ಸಹೋದರರಾದ ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರುತ್ತಾರೆ ಎಂಬುದು ಸುಳ್ಳು. ಕಾದು ನೋಡಿ ಬಿಜೆಪಿಯ ಶಾಸಕರೇ ರಾಜೀನಾಮೆ ನೀಡುತ್ತಾರೆ...' ಇದು ಕಾಂಗ್ರೆಸ್ ಕೆಲ...

ಸಹೋದರ ಸತೀಶ್ ಸಿಎಂ ಆಗೋವರೆಗೂ ಶ್ರಮಿಸುತ್ತೇನೆ: ರಮೇಶ್ ಜಾರಕಿಹೊಳಿ ಶಪಥ!

ಡಿಜಿಟಲ್ ಕನ್ನಡ ಟೀಮ್: 'ಸಹೋದರ, ಶಾಸಕ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಪಟ್ಟಕ್ಕೇರುವ ತನಕ ತಾವು ವಿಶ್ರಮಿಸುವುದಿಲ್ಲ...' ಇದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಶಪಥ! ಹೌದು, ಪಿಎಲ್ ಡಿ ಬ್ಯಾಂಕ್ ಚುನಾವಣೆ...

ಗೆದ್ದು ಬೀಗಿದ ಲಕ್ಷ್ಮಿ ಹೆಬ್ಬಾಳ್ಕರ್! ಸಂಧಾನ ಸೂತ್ರಕ್ಕೆ ಮಣಿದ ಜಾರಕಿಹೊಳಿ ಬ್ರದರ್ಸ್!

ಡಿಜಿಟಲ್ ಕನ್ನಡ ಟೀಮ್: ರಾಜ್ಯ ರಾಜಕೀಯವನ್ನೇ ಬದಲಿಸುವ ಆತಂಕಕ್ಕೆ ಕಾರಣವಾಗಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಣ ಗೆಲುವು ಸಾಧಿಸಿದೆ. ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಹಾದೇವ್ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು...

ರಾಜ್ಯ ಸರ್ಕಾರಕ್ಕೆ ಕಂಟಕವಾಗಿರೋ ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆಲ್ಲೋದ್ಯಾರು?

ಡಿಜಿಟಲ್ ಕನ್ನಡ ಟೀಮ್: ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸಾಕಷ್ಟು ಗಮನ ಸೆಳೆದಿದೆ. ಈ ಚುನಾವಣೆಯಲ್ಲಿ ಬೆಳಗಾವಿಯ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ಸಹೋದರರ ನಡುವೆ ಜಿದ್ದಾಜಿದ್ದಿ ರಾಜ್ಯದಲ್ಲಿ ಅಸ್ತಿತ್ವಕ್ಕೆ...

ಬೆಳಗಾವಿ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ, ಮಾಡುವುದೂ ಇಲ್ಲ: ಡಿಕೆಶಿ! ಬಗೆಹರಿಯಿತೇ ಬೆಳಗಾವಿ ಗೊಂದಲ?

ಡಿಜಿಟಲ್ ಕನ್ನಡ ಟೀಮ್: 'ಬೆಳಗಾವಿ ಕಾಂಗ್ರೆಸ್ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡಿಲ್ಲ, ಮಾಡುವುದೂ ಇಲ್ಲ...' ಇದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಸ್ಪಷ್ಟನೆ. ಕಳೆದ ಕೆಲವು ದಿನಗಳಿಂದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಹಾಗೂ...