Tag: suddisante 03-05-2016
ಸುದ್ದಿ ಸಂತೆ: ಮಾಜಿ ಸಚಿವೆ ಚಂದ್ರಪ್ರಭಾ ಅರಸು ನಿಧನ, ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ...
ಡಿಜಿಟಲ್ ಕನ್ನಡ ಟೀಮ್
ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಪುತ್ರಿ, ಮಾಜಿ ಸಚಿವೆ ಚಂದ್ರಪ್ರಭಾ ಅರಸು ಅವರು ಮೈಸೂರಿನಲ್ಲಿ ಮಂಗಳವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ 70 ವರ್ಷವಾಗಿತ್ತು. ಒಬ್ಬ ಪುತ್ರ ಮತ್ತು ಪುತ್ರಿ ಇದ್ದಾರೆ....