21.6 C
Bangalore, IN
Wednesday, September 23, 2020
Home Tags Sumalata

Tag: Sumalata

ಸಂಸದೆ ಸುಮಲತಾ ಮಾತಿಗೆ ಕೆಆರ್‌ಎಸ್‌ನಿಂದ ನೀರು ಹರಿಯುತ್ತಾ?

ಡಿಜಿಟಲ್ ಕನ್ನಡ ಟೀಮ್: ಮಂಡ್ಯದಲ್ಲಿ ಜಿದ್ದಾಜಿದ್ದಿನ ರಾಜಕಾರಣ ಮಾಡಿ, ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ವಿರುದ್ಧ ಭರ್ಜರಿ ಜಯ ದಾಖಲಿಸಿ ಸಂಸತ್ ಪ್ರವೇಶ ಮಾಡಿರುವ ಪಕ್ಷೇತರ ಸಂಸದೆ ಸುಮಲತಾ, ಮೊದಲ ಬಾರಿಗೆ ಸದನದಲ್ಲಿ ಮಾತನಾಡಿದ್ರು....

ಮೋದಿ ಸರ್ಕಾರದಲ್ಲಿ ಮಂತ್ರಿ ಆಗ್ತಾರಾ ಸಂಸದೆ ಸುಮಲತಾ..?

ಡಿಜಿಟಲ್ ಕನ್ನಡ ಟೀಮ್: ಮಂಡ್ಯ ಲೋಕಸಭಾ ಕ್ಷೇತ್ರ ಸೃಷ್ಟಿಸಿದ ಹವಾ ಇಡೀ ಹಿಂದೂಸ್ಥಾನ ಮಾತ್ರವಲ್ಲದೇ ಇತರೆ ದೇಶಗಳಲ್ಲೂ ಜನರು ಮಾತನಾಡುವಂತಾಗಿದ್ದು, ಸುಮಲತಾ ಅವರು ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಎದುರಾಳಿ ಆಗಿದ್ದಕ್ಕೆ ಮಾತ್ರ....

ಮಂಡ್ಯದ ಸಂಸದರಾಗಿ ನಿಖಿಲ್, ಸುಮಲತಾ ಇಬ್ಬರೂ ಆಯ್ಕೆ..!?

ಡಿಜಿಟಲ್ ಕನ್ನಡ ಟೀಮ್: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಎಂದರೆ ಇಂಡಿಯಾ ಅನ್ನೋ ಹಾಗೆ ಹವಾ ಕ್ರಿಯೇಟ್ ಮಾಡಿತ್ತು. ಕನ್ಯಾಕುಮಾರಿ ಇಂದ ಕಾಶ್ಮೀರದ ತನಕ ಜನರು ಮಂಡ್ಯ ರಾಜಕಾರಣದ ಬಗ್ಗೆ ಮಾತನಾಡಿದ್ರು. ಈಗಲೂ ಫಲಿತಾಂಶದ ಬಗ್ಗೆ...

ಕುಮಾರಣ್ಣನಿಗೆ ಚೆಲುವಣ್ಣ ತರಾಟೆ!

ಡಿಜಿಟಲ್ ಕನ್ನಡ ಟೀಮ್: ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ ಅನ್ನೋ ಬಗ್ಗೆ ವಿಡಿಯೋ ಬಹಿರಂಗ ಆದ ಬಳಿಕ ನಾಗಮಂಗಲ ಮಾಜಿ ಶಾಸಕ ಚಲುವರಾಯಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ....

ಮಂಡ್ಯದಲ್ಲಿ ದೋಸ್ತಿ ವಿರುದ್ಧವೇ ಕುತಂತ್ರ!

ಡಿಜಿಟಲ್ ಕನ್ನಡ ಟೀಮ್: ಮಂಡ್ಯ ಲೋಕಸಭಾ ಚುನಾವಣೆ ಘೋಷಣೆ ಆಗುವ ಮೊದಲೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್​ನಿಂದ ಟಿಕೆಟ್​ ನೀಡುವಂತೆ ಒತ್ತಾಯ ಮಾಡಿದ್ರು. ಆದ್ರೆ...

ಮಂಡ್ಯದಲ್ಲಿ ಮುಗಿತು ಸಮರ, ಈಗ ಗೆಲ್ಲೊರ್ಯಾರು? ಎಂಬುದೇ ಕುತೂಹಲ

ಡಿಜಿಟಲ್ ಕನ್ನಡ ಟೀಮ್: ನಿಗಿ ನಿಗಿ ಕೆಂಡದಂತಾಗಿದ್ದ ಮಂಡ್ಯ ಲೋಕಸಭೆ ಚುನಾವಣೆ ಕ್ಷೇತ್ರ ಮತದಾನ ಮುಕ್ತಾಯವಾದ ಬಳಿಕ ತಣ್ಣಗಾಗಿದ್ದು, ಈಗ ಎಲ್ಲರ ಮನದಲ್ಲಿ ಕಾಡುತ್ತಿರುವುದು ಮೇ 23ರಂದು ಪ್ರಕಟವಾಗಲಿರುವ ಫಲಿತಾಂಶದಲ್ಲಿ ಯಾರು ಗೆಲ್ತಾರೆ? ಎಂಬುದು....

ಸುಮಲತಾ ಬಿಜೆಪಿ ಸೇರೋದು ಪಕ್ಕಾನಾ..?

ಡಿಜಿಟಲ್ ಕನ್ನಡ ಟೀಮ್: ಮಂಡ್ಯ ಲೋಕಸಭಾ ಚುನಾವಣೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ಬಿಜೆಪಿ ಸೇರೋದು ಪಕ್ಕಾ ಅನ್ನೋ ಮಾತು ಮಂಡ್ಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಬಗ್ಗೆ ಮಾತನಾಡಿರುವ ಸಚಿವ ಸಿ.ಎಸ್​ ಪುಟ್ಟರಾಜು, ಬಿಜೆಪಿ...

ಜೆಡಿಎಸ್ ನವರಿಗೆ ಹೆದರಿ ಸಿದ್ದರಾಮಯ್ಯ ಪ್ರಚಾರ: ಸುಮಲತಾ

ಡಿಜಿಟಲ್ ಕನ್ನಡ ಟೀಮ್: ಲೋಕಸಭೆ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಮಂಡ್ಯ ಅಖಾಡದಲ್ಲಿ ಪ್ರಚಾರ ಕಾವು ಜೋರಾಗಿ ನಡೆದಿದೆ. ನಿನ್ನೆ ಮಂಡ್ಯದಲ್ಲಿ ಸಿದ್ದರಾಮಯ್ಯ ನಿಖಿಲ್ ಪರ ಪ್ರಚಾರ ಮಾಡಿದ್ದು, ಈ ಬಗ್ಗೆ...

ನನ್ನ ಹೆಸರು ಹೇಳಿ ಬೇರೆಯವರು ಮತ ಕೇಳಿದರೆ ಮಂಗಳಾರತಿ ಎತ್ತಿ! ಸಿದ್ದು ಖಡಕ್ ವಾರ್ನ್!

ಡಿಜಿಟಲ್ ಕನ್ನಡ ಟೀಮ್: ಮಂಡ್ಯ ರಾಜಕಾರಣ ಸದ್ಯ ಎಲ್ಲರ ಗಮನವನ್ನು ಸೆಳೆದಿದೆ. ಸ್ಥಳೀಯ ನಾಯಕರ ಬಂಡಾಯದ ಹಿನ್ನೆಲೆಯಲ್ಲಿ ಖುದ್ದು ಸಿದ್ದರಾಮಯ್ಯ ಅವರೇ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಿದ್ದು, 'ಕೆಲವರು ನನ್ನ ಹೆಸರು ಹೇಳಿ...

ಮಂಡ್ಯದಲ್ಲಿ ಇವತ್ತು ದಿಗ್ಗಜರ ಪ್ರಚಾರ ಎಲ್ಲೆಲ್ಲಿ?

ಡಿಜಿಟಲ್ ಕನ್ನಡ ಟೀಮ್: ಮಂಡ್ಯ ಲೋಕಸಭಾ ವ್ಯಾಪ್ತಿಯಲ್ಲಿ ಚುನಾವಣಾ ಕಣ ರಂಗೇರಿದ್ದು, ವೈಯಕ್ತಿಕ ವಾಗ್ದಾಳಿಗಳು ನಡೆಯುತ್ತಿವೆ. ಇಡೀ ಕರ್ನಾಟಕವೇ ಮಂಡ್ಯ ರಾಜಕಾರಣವನ್ನು ಬೆರಗುಗಣ್ಣಿನಿಂದ ನೋಡುತ್ತಿದೆ. ನಿನ್ನೆ ಸುಮಲತಾ, ನಟ ದರ್ಶನ್ ನಾಯ್ಡು ಸಮುದಾಯಕ್ಕೆ ಸೇರಿದವರು,...

ಮಂಡ್ಯದಲ್ಲಿ ಅಬ್ಬರದ ಪ್ರಚಾರ ಯಾರ್ಯಾರು ಎಲ್ಲೆಲ್ಲಿ ಮತ ಬೇಟೆ?

ಡಿಜಿಟಲ್ ಕನ್ನಡ ಟೀಮ್: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಸುಮಲತಾ ಪರ ಇಂದು ಕೂಡ ಸ್ಟಾರ್ ಗಳ ಪ್ರಚಾರ ನಡೆಯುತ್ತಿದೆ. ಚುನಾವಣೆ ಘೋಷಣೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ನಟ ದರ್ಶನ್ ಹಾಗೂ ಯಶ್, ಸುಮಲತಾ...

ಇಂದಿನಿಂದ ಮಂಡ್ಯ ಗಲ್ಲಿ ಗಲ್ಲಿಗಳಲ್ಲಿ ಸಿನಿಮಾ ತಾರೆಯರ ಯಾತ್ರೆ!

ಡಿಜಿಟಲ್ ಕನ್ನಡ ಟೀಮ್: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದಿರುವ ಮಂಡ್ಯದಲ್ಲಿ ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ನಡುವಣ ಹೋರಾಟ ಜಿದ್ದಾಜಿದ್ದಿನಿಂದ ಕೂಡಿದೆ. ಈಗಾಗಲೇ ಒಂದು ಹಂತದ ಮಾತಿನ ಸಮರ,...

ಮಂಡ್ಯದಲ್ಲಿ ಜೆಡಿಎಸ್​ ವಿರುದ್ಧ ಸೇಡಿನ​ ರಾಜಕೀಯ..!?

ಡಿಜಿಟಲ್ ಕನ್ನಡ ಟೀಮ್: ಮಂಡ್ಯದಲ್ಲಿ ಜಿದ್ದಾಜಿದ್ದಿನ ರಾಜಕಾರಣ ನಡೆಯುತ್ತಿದ್ದು, ಜೆಡಿಎಸ್ ವರ್ಸಸ್ ಸುಮಲತಾ, ಸ್ಥಳೀಯ ಕಾಂಗ್ರೆಸ್ ಅತೃಪ್ತ ನಾಯಕರು, ಬಿಜೆಪಿ ನಡುವಣ ಕದನವಾಗಿ ಮಾರ್ಪಟ್ಟಿದೆ. ಮಂಡ್ಯ ಹಾಗೂ ಹಾಸನದಲ್ಲಿ ಜೆಡಿಎಸ್​, ಕಾಂಗ್ರೆಸ್​ ಕಾರ್ಯಕರ್ತರನ್ನು ಬೆದರಿಸಲು ತಂತ್ರ...

ಮಂಡ್ಯದಲ್ಲಿ ದಳಪತಿಗಳ ಮಾಸ್ಟರ್ ಪ್ಲಾನ್..!

ಡಿಜಿಟಲ್ ಕನ್ನಡ ಟೀಮ್: ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಸ್ಪರ್ಧೆ ದಳಪತಿಗಳಿಗೆ ಸವಾಲಾಗಿರೋದು ಸುಳ್ಳಲ್ಲ. ಹಠಕ್ಕೆ ಬಿದ್ದು ರಾಜಕೀಯ ಮಾಡಲು ಮುಂದಾಗಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಸೋಲಿಸಲೇ ಬೇಕೆಂದು ಪಣ ತೊಟ್ಟಿರುವ ಜೆಡಿಎಸ್ ನಾಯಕರು...

ಮಂಡ್ಯ ಎಲೆಕ್ಷನ್ ಎಫೆಕ್ಟ್: ಒಡೆದು ಹೋಳಾಗುತ್ತಾ ಕನ್ನಡ ಚಿತ್ರರಂಗ..?

ಡಿಜಿಟಲ್ ಕನ್ನಡ ಟೀಮ್: ಮಂಡ್ಯ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಮಂಡ್ಯದಲ್ಲಿ ಸ್ಪರ್ಧೆ ಮಾಡಿರೋ ಇಬ್ಬರು ಘಟಾನುಘಟಿ ಸ್ಪರ್ಧಾಳುಗಳು ಸಿನಿಮಾ ರಂಗದ ಹಿನ್ನೆಲೆ ಹೊಂದಿರುವವರು ಅನ್ನೋದು ಪ್ರಮುಖವಾಗಿದ್ದು, ಎರಡೂ ಕುಟುಂಬಗಳು ರಾಜಕೀಯದಲ್ಲೂ ಛಾಪು...

ತಾಯಿ ಚಾಮುಂಡೇಶ್ವರಿ ಆಶೀರ್ವಾದ, ಅಭಿಮಾನಿಗಳ ಬೆಂಬಲದೊಂದಿಗೆ ಸುಮಲತಾ ನಾಮಪತ್ರ ಸಲ್ಲಿಕೆ

ಡಿಜಿಟಲ್ ಕನ್ನಡ ಟೀಮ್: ನಾಡ ದೇವತೆ ಚಾಮುಂಡೇಶ್ವರಿ ದರ್ಶನ, ಆಶೀರ್ವಾದ ಹಾಗೂ ಸಾವಿರಾರು ಅಭಿಮಾನಿಗಳ ಬೆಂಬಲದೊಂದಿಗೆ ಸುಮಲತಾ ಅಂಬರೀಶ್ ಅವರು ಬುಧವಾರ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬೆಳಗ್ಗೆ ಮೈಸೂರಿನ ಚಾಮುಂಡೇಶ್ವರಿ...

ಮಂಡ್ಯದಲ್ಲಿ ವರ್ಕೌಟ್ ಆಗೋದು ಅಭಿಮಾನದ ತಂತ್ರವೋ ಅಭಿವೃದ್ಧಿ ಮಂತ್ರವೋ?

ಡಿಜಿಟಲ್ ಕನ್ನಡ ಟೀಮ್: ಮಂಡ್ಯ ಲೋಕಸಭಾ ಚುನಾವಣೆ ಇಡೀ ರಾಜ್ಯದ ಗಮನವನ್ನು ತನ್ನತ್ತ ಸೆಳೆದಿದೆ. ಸೋಮವಾರ ಅಂಬರೀಶ್ ಪತ್ನಿ ಸುಮಲತಾ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ನಟ ದರ್ಶನ್ ಹಾಗೂ ಯಶ್...

ಪಕ್ಷೇತರರಾಗಿ ಸುಮಲತಾ ಸ್ಪರ್ಧೆ ಖಚಿತ! ಬುಧವಾರ ನಾಮಪತ್ರ ಸಲ್ಲಿಕೆ

ಡಿಜಿಟಲ್ ಕನ್ನಡ ಟೀಮ್: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಸುಮಲತಾ ಅಂಬರೀಶ್ ಸೋಮವಾರ ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ನಿರ್ಧಾರ ಪ್ರಕಟಿಸಿದ ಸುಮಲತಾ ಅಂಬರೀಷ್,...

ಲೋಕಸಭೆ ಚುನಾವಣೆ: ಯಶ್, ದರ್ಶನ್ ಗೆ ಧರ್ಮಸಂಕಟ!

ಡಿಜಿಟಲ್ ಕನ್ನಡ ಟೀಮ್: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಅಪಾರ ಅಭಿಮಾನಿ ಬಳಗ ಹೊಂದಿರುವ ರಾಕಿಂಗ್ ಸ್ಟಾರ್ ಯಶ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಧರ್ಮ ಸಂಕಟ ತಂದೊಡ್ಡಿದೆ. ಹೌದು,...

ಡಿಕೆಶಿ ನೇತೃತ್ವದ ಮಂಡ್ಯ ಕಾಂಗ್ರೆಸ್ ನಾಯಕರ ಸಭೆ ಯಶಸ್ವಿ! ಸಭೆಯಲ್ಲಿ ಸಚಿವರು ಹೇಳಿದ್ದೇನು?

ಡಿಜಿಟಲ್ ಕನ್ನಡ ಟೀಮ್: ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅವರ ಸ್ಪರ್ಧೆ ವಿಚಾರವಾಗಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಭಾನುವಾರ ಕರೆದಿದ್ದ ಮಂಡ್ಯ ಕಾಂಗ್ರೆಸ್ ನಾಯಕರ ಸಭೆ ಯಶಸ್ವಿಯಾಗಿದ್ದು, ಸಭೆಯಲ್ಲಿ ಸಚಿವರ ಮಾತಿಗೆ...

ಮಂಡ್ಯದಲ್ಲಿ ಸುಮಲತಾಗೆ ಸಿಗಲಿದೆ ಗಜಬಲ!

ಡಿಜಿಟಲ್ ಕನ್ನಡ ಟೀಮ್: ದೋಸ್ತಿಗಳಿಂದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಲು ಟಿಕೆಟ್ ಸಿಗದಿದ್ದರೂ ಪಕ್ಷೇತರರಾಗಿ ಸ್ಪರ್ಧಿಸಲು ತಯಾರಿ ನಡೆಸುತ್ತಿರುವ ಸುಮಲತಾ ಅಂಬರೀಶ್ ಅವರಿಗೆ ಈಗ ಗಜ ಬಲ ಸಿಕ್ಕಿದೆ. ಮಂಡ್ಯ ಜನರ ಪಾಲಿನ ಡಿ ಬಾಸ್...

ಮಂಡ್ಯದಲ್ಲಿ ನಿಖಿಲ್​ ಕನ್ಫರ್ಮ್​, ಗೌಡ್ತಿಗೆ ಗೇಟ್​ಪಾಸ್!

ಡಿಜಿಟಲ್ ಕನ್ನಡ ಟೀಮ್: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಪ್ರಾಮುಖ್ಯ ಪಡೆದುಕೊಳ್ಳುಯತ್ತಿರೋದು ಮಂಡ್ಯ ಲೋಕಸಭಾ ಕ್ಷೇತ್ರ. ಇದಕ್ಕೆ ಕಾರಣ ಅಂದ್ರೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಃ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್​...

ಯಡಿಯೂರಪ್ಪನವರಿಗೆ ಬುದ್ಧಿ ಭ್ರಮಣೆಯಾಗಿದೆ: ಡಿಕೆಶಿ

ಡಿಜಿಟಲ್ ಕನ್ನಡ ಟೀಮ್: ಯಲಹಂಕ ವಾಯುನೆಲೆಯಲ್ಲಿ ಬೆಂಕಿ ಅವಘಡಕ್ಕೆ ರಾಜ್ಯ ಸರ್ಕಾರ ನೇರ ಹೊಣೆ ಎಂದು ಹೇಳಿಕೆ ನೀಡಿರುವ ಬಿಎಸ್ ವೈ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಕನ್ನಡ ಮತ್ತು...

ಮಂಡ್ಯದಲ್ಲಿ ಜೆಡಿಎಸ್ ಗೆ ತಲೆನೋವು ತಂದಿರುವ ಸುಮಲತಾ!

ಡಿಜಿಟಲ್ ಕನ್ನಡ ಟೀಮ್: ಮಂಡ್ಯ ಜೆಡಿಎಸ್ ಪಾಲಿನ ಅಭೇದ್ಯ ಕೋಟೆ ಅನ್ನೋದು ಕಳೆದ ಬಾರಿಯ ಚುನಾವಣೆಯಲ್ಲಿ ಸಾಬೀತಾಗಿದೆ. ಐದು ತಿಂಗಳ ಹಿಂದೆ ನಡೆದ ಲೊಕಸಭಾ ಉಪ ಚುನಾವಣೆಯಲ್ಲೂ ಎಲ್. ಆರ್ ಶಿವರಾಮೇಗೌಡರನ್ನು ಭರ್ಜರಿಯಾಗಿ ಗೆಲ್ಲಿಸುವ...

ಸುಮಲತಾ ಅಂಬರೀಶ್​ ಪಕ್ಷೇತರರಾಗಿ ಸ್ಪರ್ಧೆ..?

ಡಿಜಿಟಲ್ ಕನ್ನಡ ಟೀಮ್: ಚುನಾವಣೆ ಘೋಷಣೆಗೂ ಮುನ್ನವೇ ಮಂಡ್ಯ ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್​ ಕುಮಾರ ಸ್ವಾಮಿ ಅವರನ್ನು ಕಣಕ್ಕೆ ಇಳಿಸಬೇಕು ಎಂದು...

ಅವರನ್ನು ಗಂಡ ಎನ್ನಲೋ, ಗೆಳೆಯ ಎನ್ನಲೋ, ತಂದೆ ಎನ್ನಲೋ: ಅಂಬಿ ಗುಣಗಾನ ಮಾಡುತ್ತಾ ಕಣ್ಣೀರಿಟ್ಟ...

ಡಿಜಿಟಲ್ ಕನ್ನಡ ಟೀಮ್: ಕಲಿಯುಗ ಕರ್ಣ ದಿವಂಗತ ಅಂಬರೀಶ್ ಅವರಿಗೆ ಇಂದು ಚಂದನವನ ನಮಿಸಿದೆ. ಶುಕ್ರವಾರ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಕನ್ನಡ ಚಿತ್ರೋದ್ಯಮದ ಗಣ್ಯರು ಕಲಾವಿದರು ತಂತ್ರಜ್ಞರು ನಿರ್ದೇಶಕರು ಸೇರಿದಂತೆ...
Advertisement
-Ad-

ಲೈಕ್ ಮಾಡಿ, ಫಾಲೋ ಮಾಡಿ !

18,049FansLike
181FollowersFollow
1,780SubscribersSubscribe

ಡಿಜಿಟಲ್ ಕನ್ನಡ ಟ್ರೆಂಡ್

ಒಳಸುಳಿ

ಪ್ರವಾಸ

ಸಾಹಿತ್ಯ / ಸಂಸ್ಕೃತಿ